ವಿಡಿಯೋ
ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಮಿತ್ರಕೂಟ ನಡೆಸುತ್ತಿರುವ ಮತದಾರರ ಹಕ್ಕುಗಳ ಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ತಮ್ಮ ವಾಗ್ದಾಳಿ ಮುಂದುವರೆಸಿರುವ ರಾಹುಲ್ ಗಾಂಧಿ, ಮತಗಳ್ಳತನದ ಹೈಡ್ರೋಜನ್ ಬಾಂಬ್ ಬರುತ್ತಿದೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ'ದೊಡ್ಡ ವಿಷಯವನ್ನು ಬಹಿರಂಗಪಡಿಸುವುದಾಗಿ ಈ ವೇಳೆ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement