Watch | ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಹಿಂದೆ ದೊಡ್ಡ ಪಿತೂರಿ, NIA ತನಿಖೆಯಾಗಲಿ- Vijayendra ಆಗ್ರಹ; ಮೈಸೂರಿನಲ್ಲಿ ರಾಷ್ಟ್ರಪತಿ ಮುರ್ಮು; ನಿಮಗೆ ಕನ್ನಡ ಗೊತ್ತಾ?: ಸಿಎಂ ಪ್ರಶ್ನೆ
ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಆಗಮಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡರು.