ವಿಡಿಯೋ
'ನಾವು ಗೆದ್ದಿದ್ದೇವೆ' ಎಂದು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಂಗೆ ಅವರು ಮಂಗಳವಾರ ಘೋಷಿಸಿದ್ದಾರೆ.
ಮಹಾರಾಷ್ಟ್ರ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯೊಂದಿಗಿನ ಸಭೆಯ ನಂತರ ಮಾತನಾಡಿದ ಜರಂಗೆ ಮಾತನಾಡಿದರು.
ಮಹಾರಾಷ್ಟ್ರ ಸರ್ಕಾರ ಅರ್ಹ ಮರಾಠಾ ಸಮುದಾಯಕ್ಕೆ ಕುಂಬಿ ಜಾತಿ ಪ್ರಮಾಣಪತ್ರ ನೀಡುವುದು ಸೇರಿದಂತೆ ಅವರ ಹಲವು ಬೇಡಿಕೆಗಳನ್ನು ಒಪ್ಪಿದೆ ಎಂದು ಅವರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement