ವಿಡಿಯೋ
2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿದ್ದರು.
ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement