ವಿಡಿಯೋ
ಜಗತ್ತಿನ 1 ಟ್ರಿಲಿಯನ್ ಡಾಲರ್ ಮೌಲ್ಯದ ಸೆಮಿಕಂಡಕ್ಟರ್ ಉದ್ಯಮದಲ್ಲಿ ಭಾರತವು ಗಮನಾರ್ಹ ಪಾಲನ್ನು ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನ್ ವೈಷ್ಣವ್ ಅವರು ಮೊದಲ ಮೇಡ್ ಇನ್ ಇಂಡಿಯಾ ಪರೀಕ್ಷಾ ಚಿಪ್‌ಗಳನ್ನು ಪ್ರಧಾನಿ ಮೋದಿ ಅವರಿಗೆ ಹಸ್ತಾಂತರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement