ವಿಡಿಯೋ
ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿದೆ.
ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement