ವಿಡಿಯೋ
Watch | ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸುಂದರನಗರ ಉಪವಿಭಾಗದಲ್ಲಿರುವ ಜಂಗಂಬಾಗ್‌ನಲ್ಲಿ ಎರಡು ಮನೆಗಳ ಮೇಲೆ ಭೂಕುಸಿತವಾಗಿoz.
ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸೇರಿದಂತೆ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ