ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿವೆ.