ವಿಡಿಯೋ
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಬಗ್ಗೆ ಭಾರೀ ಸುದ್ದಿಯಾಗಿತ್ತು.
ಕಳೆದ ಮೂರ್ನಾಲ್ಕು ದಿನ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿದ್ದಾಗ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿತ್ತು.
ಒಂದು ವಾರದ ನಂತರ ನಿನ್ನೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಟ್ರಂಪ್ ಈ ಎಲ್ಲಾ ವದಂತಿಗಳಿಗೆ ಸ್ವತಃ ತೆರೆ ಎಳೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement