ವಿಡಿಯೋ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೌನ ಮುರಿದಿದ್ದಾರೆ.
ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ 2025ನೇ ಆವೃತ್ತಿಯಲ್ಲಿ ಆರ್‌ಸಿಬಿ ಐಪಿಎಲ್‌ನಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ವಿಡಿಯೋ ಇಲ್ಲಿದೆ ನೋಡಿ.
Advertisement