ವಿಡಿಯೋ
ಮಹಿಳಾ ಪತ್ರಕರ್ತೆಯೋರ್ವರ ಪ್ರಶ್ನೆಗೆ ಉಡಾಫೆಯ ಉತ್ತರ ನೀಡುವ ಮೂಲಕ, ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಹಳಿಯಾಳ ಶಾಸಕ ಆರ್‌ವಿ ದೇಶಪಾಂಡೆ ವಿವಾದ ಸೃಷ್ಟಿಸಿದ್ದಾರೆ.
ಇಲ್ಲಿ ಜನರ ಪರಿಸ್ಥಿತಿ ಗಮನ ಹರಿಸಿ, ನಿಮ್ಮ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿಮ್ಮ ಅವಧಿಯಲ್ಲಿ ಆಗುತ್ತಾ ಎಂದು ಪತ್ರಕರ್ತೆಯೊಬ್ಬರು ಪ್ರಶ್ನೆ ಕೇಳಿದ್ದರು.
ಇದಕ್ಕೆ ಉತ್ತರಿಸಿದ ಶಾಸಕ ಆರ್.ವಿ.ದೇಶಪಾಂಡೆ 'ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ' ಎಂದು ಅವಹೇಳನಕಾರಿ ಹೇಳಿಕೆ ನೀಡಿ, ಅಪಮಾನ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement