ವಿಡಿಯೋ
ಶಾಸಕ ಬಿ.ಪಿ.ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಈ ಸಂಬಂಧ ಶಾಸಕರ ವಿರುದ್ದ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement