ವಿಡಿಯೋ
ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ.
ನಿನ್ನೆ ಬುಧವಾರ ದೆಹಲಿಯಲ್ಲಿ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.
ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ ಇರುತ್ತವೆ.
ಪರಿಹಾರ ಸೆಸ್‌ನ ಸಮಸ್ಯೆಗಳನ್ನು ಸಹ ಪರಿಹರಿಸುತ್ತಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 56 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಘೋಷಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement