Watch | ನಾನು ಹೇಳಿದ್ರೂ ಕೇಳೋಲ್ವಾ? ಮಹಿಳಾ IPS ಅಧಿಕಾರಿಗೆ ಅಜಿತ್ ಪವಾರ್ ಧಮ್ಕಿ

ಅಕ್ರಮವಾಗಿ ಮಣ್ಣು ತೆಗೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಹಾಗೂ ಮಹಿಳಾ ಐಪಿಎಸ್‌ ಅಧಿಕಾರಿ ನಡುವೆ ಬಿಸಿ ಬಿಸಿ ವಾಗ್ವಾದ ನಡೆದಿದೆ.

ಫೋನ್‌ ಮೂಲಕ ನಡೆದ ಈ ವಾಗ್ವಾದದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಸೋಲಾಪುರ ಜಿಲ್ಲೆಯ ಕುರ್ಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com