Watch | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನವನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ.