ವಿಡಿಯೋ
ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪ್ರಸಿದ್ಧ ಪಾವಗಡ್ ಬೆಟ್ಟದ ದೇವಾಲಯದಲ್ಲಿ ಶನಿವಾರ ರೋಪ್‌ವೇಯ ಕೇಬಲ್ ವೈರ್ ತುಂಡಾಗಿ ಆರು ಜನರು ಸಾವನ್ನಪ್ಪಿದ್ದಾರೆ.
ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸ್ಥಳದಲ್ಲಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರೇಶ್ ದುಧಾತ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement