ವಿಡಿಯೋ
ಭಾರತ ಮತ್ತು ಅಮೆರಿಕಾ ವಿಶೇಷ ಸಂಬಂಧವನ್ನು ಹೊಂದಿದ್ದು, ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ತಮ್ಮ ಓವಲ್ ಕಚೇರಿಯಲ್ಲಿ ಮಾತನಾಡಿರುವ ಟ್ರಂಪ್, ಭಾರತ ಜೊತೆಗೆ ಸಂಬಂಧ ಸುಧಾರಣೆಗೆ ಸಿದ್ಧರಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement