ವಿಡಿಯೋ
Watch | ನೇಪಾಳ: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 16 ಮಂದಿ ಸಾವು
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ.
ಸಾಮಾಜಿಕ ಮಾಧ್ಯಮ ನಿಷೇಧವನ್ನು ಪ್ರತಿಭಟಿಸುತ್ತಿದ್ದ ನೇಪಾಳ ಯುವಕರ ಮೇಲೆ ಪೊಲೀಸರು ಗುಂಡು ಹಾರಿಸಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ; ಸೇನೆಯನ್ನು ನಿಯೋಜಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ