ವಿಡಿಯೋ
ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ನಿನ್ನೆ ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ.
ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement