ವಿಡಿಯೋ
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸೋಮವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವುದು ಸೇರಿದಂತೆ ಕೆಲವೊಂದು ಅಂಶಗಳಿಗೆ ತಡೆ ನೀಡಿದೆ.
ಎ.ಜಿ. ಮನೀಶ್ ಅವರಿದ್ದ ನ್ಯಾಯಪೀಠ, ಪ್ರತಿಯೊಂದು ಸೆಕ್ಷನ್ ನ ಸವಾಲನ್ನು ಮೇಲ್ನೋಟಕ್ಕೆ ಸುಪ್ರೀಂ ಕೋರ್ಟ್ ಪರಿಗಣಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement