Watch | ದೆಹಲಿ: ಬಿಎಂಡಬ್ಲ್ಯು ಢಿಕ್ಕಿ; ಹಣಕಾಸು ಸಚಿವಾಲಯದ ಅಧಿಕಾರಿ ಸಾವು

ದುರಂತ ಘಟನೆಯೊಂದರಲ್ಲಿ, ನವದೆಹಲಿಯಲ್ಲಿ BMW ಕಾರು ಡಿಕ್ಕಿ ಹೊಡೆದು ಹಣಕಾಸು ಸಚಿವಾಲಯದ ಉದ್ಯೋಗಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ.

ದೆಹಲಿಯ ಧೌಲಾ ಕುವಾನ್ ಪ್ರದೇಶದ ಮೆಟ್ರೋ ಪಿಲ್ಲರ್ ಸಂಖ್ಯೆ 67 ರ ಬಳಿ ಈ ಘಟನೆ ನಡೆದಿದೆ ಎಂದು ದೆಹಲಿ ಪೊಲೀಸರು ಸೆಪ್ಟೆಂಬರ್ 14 ರಂದು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹಿಳೆಯೊಬ್ಬರು ಚಲಾಯಿಸುತ್ತಿದ್ದರು ಎನ್ನಲಾದ ಅತಿ ವೇಗದ BMW ಕಾರು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com