ವಿಡಿಯೋ
ಕಲಬುರ್ಗಿಯಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಇದೇ ವೇಳೆ ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳನ್ನು ಸಿದ್ದರಾಮಯ್ಯ ವೀಕ್ಷಿಸಿದರು.
ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಗಳಿಂದ ಜಂಟಿ ಸಮೀಕ್ಷೆಗೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement