ವಿಡಿಯೋ
ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದ್ದು, ಈ ಯೋಜನೆಗಳು ಅಭಿವೃದ್ಧಿ ಮೇಲೆ ಪರಿಣಾಮ ಬೀರಿಲ್ಲ. ಶೇ.98ರಷ್ಟು ಜನರು ಯೋಜನೆಗಳಿಂದ ಸಂತೋಷವಾಗಿದ್ದಾರೆಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು ಹೇಳಿದ್ದಾರೆ.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು kannadaprabha.com ಜೊತೆಗೆ ರೇವಣ್ಣ ಮಾತನಾಡಿದರು.
Advertisement