ವಿಡಿಯೋ
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದೇಶೀಯ ಪಿಸ್ತೂಲ್ ಮತ್ತು ಚಾಕುಗಳನ್ನು ಹಿಡಿದು ಮೂವರು ಮುಸುಕುಧಾರಿಗಳು ದರೋಡೆ ಮಾಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಯನ್ನು ಕಟ್ಟಿಹಾಕಿ, ಬ್ಯಾಂಕ್ ಅಧಿಕಾರಿಗಳ ಅಂದಾಜಿನ ಪ್ರಕಾರ, ಒಟ್ಟು 21 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ದರೋಡೆಕೋರರು ಕದ್ದಿದ್ದಾರೆ.
ಮಂಗಳವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement