ವಿಡಿಯೋ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಇಂದು ಬೆಳಗ್ಗೆ 10.10 ರಿಂದ 10.40 ರ ನಡುವಿನ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು.
Advertisement