ವಿಡಿಯೋ
ಕೋಲ್ಕತ್ತಾದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದಾದ್ಯಂತ ವ್ಯಾಪಕ ನೀರು ನಿಂತು, ಸಂಚಾರ, ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ.
ಕನಿಷ್ಠ 8 ಮಂದಿ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement