ವಿಡಿಯೋ
ರಾಜ್ಯದಾದ್ಯಂತ ರಸ್ತೆಗಳ ದುಃಸ್ಥಿತಿ ಮತ್ತು ಗುಂಡಿಗಳ ಸಮಸ್ಯೆ ಕುರಿತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ವಿರೋಧ ಪಕ್ಷ ಬಿಜೆಪಿ ಬುಧವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿತು.
ಬೆಂಗಳೂರಿನಲ್ಲಿ, ಬಿಜೆಪಿ ನಾಯಕರು ಗುಂಡಿಗಳನ್ನು ಮುಚ್ಚುವ ಮೂಲಕ ಪ್ರದರ್ಶನಗಳನ್ನು ನಡೆಸಿದರೆ, ರಾಜ್ಯದ ಇತರ ಭಾಗಗಳಲ್ಲಿ 'ರಾಸ್ತಾ ರೋಕೋ' (ರಸ್ತೆ ತಡೆ) ಪ್ರತಿಭಟನೆಗಳು ನಡೆದವು ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement