Watch | ಪದ್ಮಭೂಷಣ ಪುರಸ್ಕೃತ ಸಾಹಿತಿ SL Bhyrappa ನಿಧನ; ಬೆಂಗಳೂರು ಹದಗೆಟ್ಟ ರಸ್ತೆಗಳು: BJP ಪ್ರತಿಭಟನೆ; Sex Scandal: ದೈಹಿಕ ಶಿಕ್ಷಕನ ಬಳಿ 2500 ಅಶ್ಲೀಲ Video!

ಪದ್ಮಭೂಷಣ ಪುರಸ್ಕೃತ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ ಭೈರಪ್ಪನವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದು ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com