ವಿಡಿಯೋ
ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಬುಧವಾರ ನಡೆದ ಬೃಹತ್ ಪ್ರತಿಭಟನೆ ಮತ್ತು ಬಂದ್ ಹಿಂಸಾಚಾರಕ್ಕೆ ತಿರುಗಿದೆ.
ಯುವಕರ ಗುಂಪೊಂದು ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದರು.
ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಲಾಠಿ ಪ್ರಹಾರ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement