ವಿಡಿಯೋ
ಅಮೆರಿಕಾದ ನ್ಯೂಯಾರ್ಕ್ ರಸ್ತೆಯಲ್ಲಿ ಸೋಮವಾರ ಹೈಡ್ರಾಮಾವೊಂದು ನಡೆದಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ಪಡೆಗೆ ದಾರಿ ಮಾಡಿಕೊಡಲು ಪೊಲೀಸರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನೇ ರಸ್ತೆಯಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದೆ.
ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ವಾಹನ ಹೋಗಬೇಕಿದ್ದರಿಂದ ನಗರದ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.
Advertisement