ವಿಡಿಯೋ
ಅಮೆರಿಕಾ ಅಧ್ಯಕ್ಷ ಟ್ರಂಪ್ ಔಷಧ ಉತ್ಪನ್ನಗಳ ಮೇಲೆ ಶೇ. 100 ರಷ್ಟು ಸುಂಕ ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಹೊಸ ಸುಂಕಗಳನ್ನು ಘೋಷಿಸಿದ್ದಾರೆ. ಇವು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ.
ಆಮದು ಮಾಡಿಕೊಂಡ ವೈದ್ಯಕೀಯ ಉತ್ಪನ್ನಗಳ ಮೇಲೆ ಶೇ. 100 ರಷ್ಟು ಸುಂಕವನ್ನು ಘೋಷಿಸಿದ್ದಾರೆ ಮತ್ತು ಅಮೆರಿಕದಲ್ಲಿ ತಯಾರಾಗುವ ಔಷಧಿಗಳಿಗೆ ಯಾವುದೇ ಸುಂಕವಿರುವುದಿಲ್ಲ.
ತಮ್ಮ ಸುಂಕ ತಂತ್ರಗಳನ್ನು ಸಮರ್ಥಿಸಿಕೊಂಡ ಅಧ್ಯಕ್ಷ ಟ್ರಂಪ್, ಅಮೆರಿಕದ ತಯಾರಕರನ್ನು ವಿದೇಶಿ ಆಮದುಗಳಿಂದ ರಕ್ಷಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement