ವಿಡಿಯೋ
ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧಿ ಜನ್ಮದಿನ. ಅದಕ್ಕೆ ಎರಡು ದಿನ ಮೊದಲು ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.
ಭಾರತದ ಹೈಕಮಿಷನ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement