Watch | ಬಿಜೆಪಿ ಅಭ್ಯರ್ಥಿ ಚರಂತಿಮಠ ಪರ ಪ್ರಚಾರ: ಎಂಬಿ ಪಾಟೀಲ್ - ಯತ್ನಾಳ್ ಜಟಾಪಟಿ!

ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಲಕೋಟೆ ಉಪಚುನಾವಣೆಯ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿ ಇದೆಲ್ಲ ನಾಟಕ; ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಿದರು.

ಬಾಗಲಕೋಟೆ ಉಪಚುನಾವಣೆಯ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಪರ ಪ್ರಚಾರ ಮಾಡುವುದನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕರ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದರು.

ನನ್ನನ್ನು ಪಕ್ಷದಿಂದ ಹೊರಹಾಕಿದವರ ಪರವಾಗಿ ನಾನು ಪ್ರಚಾರ ಮಾಡುತ್ತಿಲ್ಲ; ಒಂದು ಕುಟುಂಬಕ್ಕಾಗಿ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com