ವಿಡಿಯೋ
ರಾಜ್ಯಸಭೆ ಕಲಾಪದ ವೇಳೆ ಬುಧವಾರ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಗ್ವಾದ ನಡೆಯಿತು.
ಸರ್ವಪಕ್ಷ ಸಭೆಗೆ ಗೈರುಹಾಜರಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಖರ್ಗೆ ತರಾಟೆಗೆ ತೆಗೆದುಕೊಂಡರು.
ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿವೆ ಎಂದು ರಿಜಿಜು ಆರೋಪಿಸಿದರು.
ಕೋಪಗೊಂಡ ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಈ ವಿಷಯದ ಬಗ್ಗೆ ಮಾತನಾಡಲು ಕೇಂದ್ರ ಸಚಿವರ ಅಧಿಕಾರವನ್ನು ಪ್ರಶ್ನಿಸಿದರು ಮತ್ತು ಇತರ ಸಚಿವರನ್ನು "ಡಮ್ಮಿ" ಎಂದು ಕರೆದರು. ವಿಡಿಯೋ ಇಲ್ಲಿದೆ ನೋಡಿ.
Advertisement