ವಿಡಿಯೋ
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಆಂಧ್ರ ಪ್ರದೇಶ ಸಚಿವ ನಾರಾ ಲೋಕೇಶ್ ಭಾಗವಹಿಸಿದ್ದರು.
ತಾಲೂಕಿನ ಹೊಸಳ್ಳಿ ಕ್ಯಾಂಪ್‌ನಲ್ಲಿ ಶ್ರೀಕೃಷ್ಣದೇವರಾಯ ಸೈನಿಕ ಶಾಲೆ ಮತ್ತು ಹಾಸ್ಟಲ್ ಕಟ್ಟಡ ಉದ್ಘಾಟನೆ ನೆರವೇರಿಸಿದರು.
ಅಲ್ಲಿನ ಜನರನ್ನು ಉದ್ದೇಶಿಸಿ ಅವರು, "ನಿಮ್ಮ ಋಣ ತೀರಿಸಲು ನಾನು ಸಿಂಧನೂರಿಗೆ ಬಂದಿದ್ದೇನೆ" ಎಂದು ಹೇಳಿದರು.
ಕರ್ನಾಟಕದ ಮಕ್ಕಳು ತುಂಬಾ ಬುದ್ಧಿವಂತರು, ನೀವು ಭಾರತಕ್ಕೆ ಸೇವೆ ಸಲ್ಲಿಸುವ ಪ್ರಜೆಗಳಾಗಬೇಕು ಎಂಬ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement