ವಿಡಿಯೋ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ರಾಜ್ಯಾದ್ಯಂತ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ವಿವಿಧ ಇಲಾಖೆ ಹಾಗೂ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ಎಂಟು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement