ವಿಡಿಯೋ
ಕೇರಳದ ಪಾಲಕ್ಕಾಡ್ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ಅವರು ತಮ್ಮ ಬೆಂಬಲಿಗರೊಂದಿಗೆ ಸೇರಿ ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ.
ಕನ್ನಡಿ ಪಂಚಾಯತ್‌ನ ತರುವಕ್ಕುರಿಸ್ಸಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ವೃದ್ಧ ಮಹಿಳೆಗೆ ಬಿಜೆಪಿ ಕಾರ್ಯಕರ್ತರು ಹಣ ನೀಡುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement