ವಿಡಿಯೋ
ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಾರ್ಥನೆಯ ಸಮಯದಲ್ಲೂ ಕಾಣಿಸಿಕೊಳ್ಳುವ ವಿಷಕಾರಿ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ ಎಂದು ಉಲ್ಲೇಖಿಸಿ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಅದೇ ರೀತಿಯ ಹಾವುಗಳಾಗಿವೆ; ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
ಆರ್‌ಎಸ್‌ಎಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ನಾಯಕ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement