ವಿಡಿಯೋ
ಭಾರತೀಯ ರಿಸರ್ವ್ ಬ್ಯಾಂಕ್ನ ಮಾನಿಟರಿ ಪಾಲಿಸಿ ಸಮಿತಿಯು ರೆಪೊ ದರವನ್ನು ಹಾಲಿ ಇರುವ ದರವನ್ನೇ ಮುಂದುವರೆಸಲು ನಿರ್ಧರಿಸಿದ್ದು, ಹಣದುಬ್ಬರ ಶೇ. 4.6 ಎಂದು ಅಂದಾಜಿಸಿದೆ.
ರೆಪೊ ದರವನ್ನು 5.25% ನಲ್ಲಿಯೇ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಬುಧವಾರ ಹೇಳಿದ್ದಾರೆ.
ಎಂಪಿಸಿ ಸಭೆ ಬಳಿಕ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಾಲಿಸಿ ನಿರ್ಧಾರಗಳನ್ನು ಪ್ರಕಟಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement