ವಿಡಿಯೋ
ಹಾವೇರಿ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಭಾವುಕರಾಗಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.
ಅರಣ್ಯ ಇಲಾಖೆಯು ಬಡವರನ್ನು ವಕ್ಕಲೆಬ್ಬಿಸುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಲಮಾಣಿ, ಬಡವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement