ವಿಡಿಯೋ
ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದೇನು..? ವಿಷಸರ್ಪಗಳನ್ನು ಹೊಡೆಯಿರಿ ಎಂದಿದ್ದಾರೆ.
ವಿಷ ಸರ್ಪ ಎದುರಾದರೆ ಯಾರಾದರೂ ಹಾಲು ಎರೆಯಲು ಆಗುತ್ತದೆಯೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಮೂಲಕ ತಮ್ಮ ತಂದೆ ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ ಆರೆಸ್ಸೆಸ್ ವಿರುದ್ಧ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement