ವಿಡಿಯೋ
"ಅಭಿವೃದ್ಧಿ ಹೊಂದಿದ ಕರ್ನಾಟಕ ಮತ್ತು ಅಭಿವೃದ್ಧಿ ಹೊಂದಿದ ಭಾರತ"ವನ್ನು ಸಾಕಾರಗೊಳಿಸಲು ನೀರಿನ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್‌ನೆಸ್ ಮತ್ತು ಸೇವೆಯವರೆಗೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಜನರಿಗೆ ಮನವಿ ಮಾಡಿದರು.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement