ವಿಡಿಯೋ
ಲೋಕಸಭೆಯಲ್ಲಿ ಗುರುವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ.
ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement