ವಿಡಿಯೋ
ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಶುಕ್ರವಾರ ಇದು ಮಹಿಳಾ ಮೀಸಲಾತಿ ಮಸೂದೆಯೇ ಅಲ್ಲ.
ಇದು ಭಾರತದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ ಎಂದು ಹೇಳಿದರು.
2023ರಲ್ಲಿ ಇದೇ ಸದನದಲ್ಲಿ ಮಸೂದೆ ಅಂಗೀಕರಿಸಲ್ಪಟ್ಟಿದ್ದರೂ ಇನ್ನೂ ಏಕೆ ಬಾಕಿ ಉಳಿದಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement