ವಿಡಿಯೋ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ಸುಧಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಈಮಧ್ಯೆ, ಕೆಲವರು ಇಂತಹ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement