ವಿಡಿಯೋ
ನವದೆಹಲಿಯ ಆರ್‌ಕೆ ಪುರಂನ ಡಿಪಿಎಸ್ (ದೆಹಲಿ ಪಬ್ಲಿಕ್ ಸ್ಕೂಲ್) ನಲ್ಲಿ ಮಂಗಳವಾರ ನಡೆದ ಕ್ರಿಕೆಟ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಕೊಹ್ಲಿ, ಸ್ಪೂರ್ತಿದಾಯಕ ಸಂದೇಶವನ್ನು ನೀಡಿದರು.
ವಿದ್ಯಾರ್ಥಿಗಳು ತಮ್ಮ ಕಲಿಕಾ ವಾತಾವರಣವನ್ನು ಗೌರವಿಸಬೇಕು. ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ತಮ್ಮ ಕನಸುಗಳನ್ನು ಬೆನ್ನಟ್ಟಬೇಕು ಎಂದು ಕೊಹ್ಲಿ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement