ವಿಡಿಯೋ
ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ಘೋರ ದುರಂತ ಸಂಭವಿಸಿದೆ.
ಘಟನೆಯಲ್ಲಿ 6 ವರ್ಷದ ಮಗು ಸೇರಿ ಒಟ್ಟು 7 ಮಂದಿ ದಾರುಣ ಸಾವನ್ನಪ್ಪಿದ್ದು, ಮೃತಪಟ್ಟವರ ಅಧಿಕೃತ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement