freedom from waste: 'ಬೆಂಗಳೂರು ಸರ್ಕಾರದ ಆಸ್ತಿ ಅಲ್ಲ, ಜನರ ಆಸ್ತಿ, ಅದನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳಿ': ಸಿಎಂ ಡಿಕೆಶಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಶನಿವಾರ ಬೆಂಗಳೂರಿನಲ್ಲಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿ, ನಗರ ಸ್ವಚ್ಛತೆಯನ್ನು ಸುಧಾರಿಸಲು ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದರು.

X
Kannada Prabha
www.kannadaprabha.com