ವಿಡಿಯೋ
ಅಮೆರಿಕದಲ್ಲಿ ನನ್ನ ಅಧ್ಯಯನಕ್ಕೆ ವಿದ್ಯಾರ್ಥಿವೇತನ, ಶಿಕ್ಷಣ ಸಾಲ ಸಿಕ್ಕಿದೆ; ಹಣದ ಮೂಲವನ್ನು ಯಾರಾದರೂ ಸ್ವತಂತ್ರವಾಗಿ ಪರಿಶೀಲಿಸಬಹುದು ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ದೀಪ್ಕೆ ಸೋಮವಾರ ಪಿಟಿಐಗೆ ವಿಶೇಷ ಸಂದರ್ಶನ ನೀಡಿದರು.
ಸೂರತ್ ಮೂಲದ ಆರ್‌ಟಿಐ ಕಾರ್ಯಕರ್ತರೊಬ್ಬರು ಮಗನನ್ನು ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳುಹಿಸಿದ ನಿವೃತ್ತ ಸರ್ಕಾರಿ ಉದ್ಯೋಗಿ ದೀಪ್ಕೆ ಅವರ ತಂದೆಯ ಹಣಕಾಸಿನ ಮೂಲಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.