ವಿಡಿಯೋ
ಒಂದುವೇಳೆ ಕೋಮುವಾದಿಗಳ ಪ್ರಯತ್ನದಿಂದ ಭಾರತ ಹಿಂದೂ ರಾಷ್ಟ್ರವಾದರೆ ಮತ್ತೆ ಜಾತಿಯ ಹೆಸರಿನಲ್ಲಿ ಶೋಷಣೆ ಆರಂಭವಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಬೀದರ್ ನಲ್ಲಿ ಸೋಮವಾರ ಶೋಷಿತ ಸಮುದಾಯಗಳ (ಅಹಿಂದ) ಮುಖಂಡರ ಸಮಾವೇಶ ಉದ್ಘಾಟಿಸಿ ಯತೀಂದ್ರ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.